ಪಶು ಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ 2024 |DAHD Recruitment 2024|aplly|last date

ಪಶು ಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ 2024 |DAHD Recruitment 2024
ಪಶು ಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ 2024 |DAHD Recruitment 2024

ಪಶು ಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ 2024 |DAHD Recruitment 2024|aplly|last date

ಪಶು ಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಇಂದ (DAHD Recruitment) 2024 ಹೊಸ ನೇಮಕಾತಿಯ ಅಡಿಸೂಚನೆಯನ್ನು ಪ್ರಕಟಣೆ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದು ಅರ್ಜಿಯನ್ನು ಸಲ್ಲಿಸಬಹುದು

ನೇಮಕಾತಿಗೆ ವಿದ್ಯಾರ್ಥಿಗಳ ವಿದ್ಯಾರ್ಹತೆ(qualification),ವೇತನ (salary),ಅರ್ಜಿಶುಲ್ಕ(application fees),ವಯೋಮಿತಿ (age limit) ಹಾಗೂ ಆಯ್ಕೆಯ ವಿಧಾನ ಈ ಎಲ್ಲದರ ಮಾಹಿತಿಯನ್ನು ಅದಿಸೂಚನೆಯ ಪ್ರಕಾರ ತಿಳಿದುಕೊಂಡು ಸದರಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು .

ಈ ಲೇಖನದಲ್ಲಿ ಮೇಲೆ ತಿಳಿಸಿದಂತಹ ಎಲ್ಲ ಮಾನದಂಡಗಳ ಮಾಹಿತಿಯನ್ನು ವಿವರವಾಗಿ ಹೇಳಲಾಗಿದ್ದು,ತಪ್ಪದೆ ಪೂರ್ತಿ ಲೇಖನವನ್ನು ಓದಿರಿ.ಇದರಿಂದ ಯಾವುದೇ ಗೊಂದಲ ಅರ್ಜಿ ಸಲ್ಲಿಕೆಯಲ್ಲಿ ಬರುವುದಿಲ್ಲ.

ಪಶು ಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಇಂದ (DAHD Recruitment) 2024 ಹೊಸ ನೇಮಕಾತಿಯ ಅಡಿಸೂಚನೆಯನ್ನು ಪ್ರಕಟಣೆ ಮಾಡಲಾಗಿದ್ದು,ನೇಮಕಾತಿಗೆ ವಿದ್ಯಾರ್ಥಿಗಳ ವಿದ್ಯಾರ್ಹತೆ(qualification),ವೇತನ (salary),ಅರ್ಜಿಶುಲ್ಕ(application fees),ವಯೋಮಿತಿ (age limit) ಹಾಗೂ ಆಯ್ಕೆಯ ವಿಧಾನ ಈ ಎಲ್ಲದರ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ

ವಿದ್ಯಾರ್ಹತೆ(qualification)

ಇಲಾಖೆ ಅಧಿಸೂಚನೆ ಮತ್ತು ನಿಯಮಗಳ ಪ್ರಕಾರ

ಆಯ್ಕೆಯ ವಿಧಾನ

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸಲು ವಿಳಾಸ

ಪಶು ಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ,ಕೊಠಡಿ ಸಂಖ್ಯೆ 435-A, ಕ್ರಷಿ ಭವನ ನವ ದೆಹಲಿ,11001

ಒಟ್ಟು ಹುದ್ದೆಗಳು

04

ಉದ್ಯೋಗ ಸ್ಥಳ

ಬೆಂಗಳೂರು ಮತ್ತು ದೆಹಲಿ

ಹುದ್ದೆಯ ಹೆಸರು

ಸಲಹಾಗಾರರು

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು

ಪ್ರಾರಂಭ ದಿನಾಂಕ :19-04-2024

ಕೊನೆಯ ದಿನಾಂಕ:30-04 2024

ಅರ್ಜಿ ಸಲ್ಲಿಸುವ ಲಿಂಕ್

ನೋಟಿಫಿಕೇಷನ್| ಅರ್ಜಿ ಫಾರ್ಮ್

https://drive.google.com/file/d/1wu5OdQhCedcpjb_zT72mTmTTpHgRSZd9/view?usp=sharing

ಇನ್ನಷ್ಟು ಓದಿ

Leave a Comment