ಮುಖ್ಯಮಂತ್ರಿ ಸಿದ್ದರಾಮಯ್ಯ: ಇಂತವರ ಬಿ‌ಪಿ‌ಎಲ್ ಕಾರ್ಡ್ ರದ್ದಾಗಲಿದೆ ಹುಷಾರ್!

ಸ್ನೇಹಿತರೇ, ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತ್ರತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳು ಮತ್ತು ಪಂಚಾಯತಿ ಸಿ‌ಈ‌ಓ ಗಳ ಸಭೆಯಲ್ಲಿ ಬಿ‌ಪಿ‌ಎಲ್ ರೇಷನ್ ಕಾರ್ಡ್ ಸಂಬಂದಿತ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಮುಖ್ಯಮಂತ್ರಿಗಳ ಈ ನಿರ್ಧಾರ ಕೆಲವರಿಗೆ ಶುಭಸುದ್ದಿಯಾದರೆ, ಇನ್ನೂ ಕೆಲವರಿಗೆ ನಡುಕ ಉಂಟು ಮಾಡಿದೆ. ಹೌದು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದಾಗಿನಿಂದ ಹೊಸ ಬಿ‌ಪಿ‌ಎಲ್ ರೇಷನ್ ಕಾರ್ಡ್ ಪಡೆಯಲು ಅರ್ಜಿ ಹಾಕುವವರ ಸಂಖ್ಯೆ ಪ್ರತಿ ದಿನವೂ ಹೆಚ್ಚುತ್ತಿದೆ. ಈ ಹಿಂದೆ ಸರ್ಕಾರ ಹಲವಾರು ಬಾರಿ … Read more

ಮುಖ್ಯಮಂತ್ರಿ ಸಿದ್ದರಾಮಯ್ಯ: ಹೊಸ ರೇಷನ್ ಕಾರ್ಡ್ ವಿತರಣೆಗೆ ಆದೇಶ!

ಸ್ನೇಹಿತರೇ ಎರಡು ದಿನಗಳ ಹಿಂದೆ ನಡೆದ ಜಿಲ್ಲಾಧಿಕಾರಿ ಮತ್ತು ತಾಲೂಕು ಮತ್ತು ಗ್ರಾಮ ಪಂಚಾಯಿತಿ ಪಿ‌ಡಿ‌ಓಗಳ (PDO) ಸಭೆಯಲ್ಲಿ ಹೊಸ ಬಿ‌ಪಿ‌ಎಲ್ ರೇಷನ್ ಅರ್ಜಿ ಸಲ್ಲಿಕೆ ಕುರಿತಾದ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಹೌದು, ಎರಡು ದಿನಗಳ ಹಿಂದೆ ನಡೆದ ಜಿಲ್ಲಾಧಿಕಾರಿ ಮತ್ತು ತಾಲೂಕು ಮತ್ತು ಗ್ರಾಮ ಪಂಚಾಯಿತಿ ಪಿ‌ಡಿ‌ಓಗಳ (PDO) ಸಭೆಯಲ್ಲಿ ಎಲ್ಲ ಜಿಲ್ಲೆಗಳ ವರದಿ ಪರಿಶೀಲನೆ ಸಂದರ್ಭದಲ್ಲಿ ನೀಡಿರುವ ಹೇಳಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚಿಸಿರುವ ಪ್ರಕಾರ … Read more

ಕರ್ನಾಟಕ ಬ್ಯಾಂಕ್ ನೇಮಕಾತಿ 2024: ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸ್ನೇಹಿತರೇ ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಡೇಟಾ ಇಂಜಿನೀಯರ್, ಕ್ಲೌಡ್ ಸೆಕ್ಯುರಿಟಿ ಇಂಜಿನೀಯರ್, ಅಪ್ಲಿಕೇಷನ್ ಭದ್ರತಾ ಇಂಜಿನೀಯರ್ ಮತ್ತು ಫೈರ್ವಾಲ್ ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲು ಸಂಸ್ಥೆಯು ಅಧಿಕ್ರತ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್ ನೇಮಕಾತಿ 2024 (Karnataka Bank Recruitment 2024) ಸಂಬಂದಿತ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಕೆಯನ್ನು ಮಾಡಬಹುದಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಜುಲೈ 26, … Read more

ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ನೇಮಕಾತಿ: ತಾಲೂಕು ಎಮ್‌ಐ‌ಎಸ್ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ

ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ನೇಮಕಾತಿ 2024 (Uttara Kannada Zilla Panchayat Recruitment 2024) ಕಾರವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಗೆ ಸಂಬಂದಿತ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು, ತಾಲೂಕು ಎಮ್‌ಐ‌ಎಸ್ (MIS) ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇಮಕಾತಿಗೆ ಸಂಬಂದಿತ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಕೆಯನ್ನು ಮಾಡಬಹುದಾಗಿದೆ. ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ನೇಮಕಾತಿ 2024 ಮುಖಾಂತರ ಅರ್ಹ ಅಭ್ಯರ್ಥಿಗಳನ್ನು ಒಂದು ವರ್ಷದ ಒಪ್ಪಂದದ ಗುತ್ತಿಗೆ … Read more

ಪಿ‌ಎಮ್ ವಿಶ್ವಕರ್ಮ ಯೋಜನೆ ಅಡಿಯಲ್ಲಿ ರೂ15000 ವಿತರಣೆ! ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಕೆ ಪ್ರಕ್ರಿಯೆ ತಿಳಿಯಿರಿ

ಸ್ನೇಹಿತರೇ ಕೇಂದ್ರ ಸರ್ಕಾರವು ಪಿ‌ಎಮ್ ವಿಶ್ವಕರ್ಮ ಯೋಜನೆ (PM Vishwakarma Yojana) ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಟೂಲ್ ಕಿಟ್ ವಿತರಣೆಯನ್ನು ಮಾಡಲು ಗ್ರೀನ್ ಸಿಗ್ನಲ್ ನೀಡಿದೆ. ಪ್ರಸ್ತುತ ಇದರ ವಿತರಣೆ ಸ್ಥಗಿತಗೊಳಿಸಿದ್ದು ಶೀಘ್ರದಲ್ಲೇ ಇದರ ವಿತರಣೆ ಆರಂಭಗೊಳ್ಳಲಿದೆ. ಹೀಗಾಗಿ ನೀವು ಸಹ ಪಿ‌ಎಮ್ ವಿಶ್ವಕರ್ಮ ಯೋಜನೆಯ ಲಾಭ ಪಡೆದುಕೊಳ್ಳಲು ಬಯಸಿದ್ದರೆ, ಈ ಯೋಜನೆಗೆಸಂಬದಿತ ಅರ್ಹತೆಗಳು, ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಕೆ ಮಾಡುವುದು ಹೇಗೆ ಅಂತಾ ತಿಳಿದುಕೊಳ್ಳುವುದು ಬಹುಮುಖ್ಯ. … Read more

ಎಸ್‌ಸಿ‌ಎಸ್‌ಪಿ ಮತ್ತು ಟಿ‌ಎಸ್‌ಪಿ ಸಭೆ: ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ 15000 ಸ್ಕಾಲರ್ಷಿಪ್ ಕೊಡಲು ನಿರ್ಧಾರ

ಸ್ನೇಹಿತರೇ ಎರಡು ದಿನಗಳ ಹಿಂದೆ ನಡೆದ ಎಸ್‌ಸಿ‌ಎಸ್‌ಪಿ ಮತ್ತು ಟಿ‌ಎಸ್‌ಪಿ (SCSP/TSP) ರಾಜ್ಯ ಪರಿಷತ್ ಸಭೆಯಲ್ಲಿ ಪರಿಶಿಷ್ಟರ ಅಭ್ಯುದಯಕ್ಕೆ ಒಟ್ಟು 39,121 ಕೋಟಿ ವೆಚ್ಚವನ್ನು ನೀಡಲಾಗಿದ್ದು, ಅದರಲ್ಲಿ ಎಸ್‌ಸಿ‌ಎಸ್‌ಪಿ ಸಮುದಾಯಕ್ಕೆ 27,673 ಕೋಟಿ ಮತ್ತು ಟಿ‌ಎಸ್‌ಪಿ ಸಮುದಾಯಕ್ಕೆ 11,447 ಕೋಟಿ ರೂ ಅನುದಾನವನ್ನು ನೀಡಲಾಗಿದೆ. ಎಸ್‌ಸಿ‌ಎಸ್‌ಪಿ ಮತ್ತು ಟಿ‌ಎಸ್‌ಪಿ ರಾಜ್ಯ ಪರಿಷತ್ ಸಭೆಯಲ್ಲಿ ಪ್ರಮುಖವಾಗಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ನೆರವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಎಸ್‌ಸಿ‌ಎಸ್‌ಪಿ ಮತ್ತು ಟಿ‌ಎಸ್‌ಪಿ ಸಭೆಯಲ್ಲಿ … Read more

ಗ್ರಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ! ಇಂತವರ ಹೆಸರು ಪಟ್ಟಿಯಿಂದ ಡಿಲೀಟ್ ಆಗಲಿದೆ

ಸ್ನೇಹಿತರೇ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ರಹಲಕ್ಷ್ಮಿ ಯೋಜನೆ (Gruhalakshmi Yojana) ತಕ್ಕಮಟ್ಟಿಗೆ ಗ್ರಹಲಕ್ಷ್ಮಿ ಮಹಿಳೆಯರ ಜೀವನ ಮಟ್ಟ ಸುಧಾರಿಸಿದೆ ಎನ್ನಬಹುದು. ಆದರೆ ಸರ್ಕಾರವು ಇದೀಗ ಗ್ರಹಲಕ್ಷ್ಮಿ ಯೋಜನೆಯಿಂದ ಕೆಲ ಮಹಿಳೆಯರ ಹೆಸರನ್ನು ಈ ಯೋಜನೆಯಿಂದ ಡಿಲೀಟ್ ಮಾಡಿ ಹೊಸ ಬದಲಾವಣೆಯನ್ನು ತರಲು ಹೊರಟಿದೆ. ಸರ್ಕಾರದ ಈ ನಿರ್ಧಾರಕ್ಕೆ ಕಾರಣ ತಿಳಿಯಲು ಬಯಸಿದರೆ ಲೇಖನವನ್ನು ಪೂರ್ತಿಯಾಗಿ ಓದಿ. ಸ್ನೇಹಿತರೇ ಕಾಂಗ್ರೆಸ್ ಪಕ್ಷ ಅಧಿಕಾರದ ಖುರ್ಚಿ ಏರಿದ ಬೆನ್ನಲ್ಲೇ ಕೊಟ್ಟ ಮಾತಿಗೆ ತಪ್ಪದೆ ಮಹಿಳೆಯರ ಸಾಮಾಜಿಕ ಸಬಲಿಕರಣಕ್ಕಾಗಿ ಮತ್ತು … Read more

ಬೆಳೆ ವಿಮೆ ಅರ್ಜಿ ಸಲ್ಲಿಕೆ ಆರಂಭ: ರೈತರೇ ಇಂದೇ ಅರ್ಜಿ ಸಲ್ಲಿಸಿ

ಸ್ನೇಹಿತರೇ ರಾಜ್ಯ ಸರ್ಕಾರವು ರೈತ ಸುರಕ್ಷಾ ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ರೈತರಿಗೆ ಬೆಳೆ ವಿಮೆ (Crop Incurance) ನೀಡಲು ಮುಂದಾಗಿದ್ದು , ಇದರ ಅರ್ಜಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಆಸಕ್ತ ರೈತರು ಕೂಡಲೇ ಬರಗಾಲದಿಂದ ನಷ್ಟ ಅನುಭವಿಸಿದ ನಿರ್ದಿಷ್ಟ ಬೆಳೆಗೆ ವಿಮೆಯನ್ನು ಪಡೆಯಬಹುದಾಗಿದೆ. ಹಾಗಾದರೆ ಏನಿದು ರೈತ ಸುರಕ್ಷಾ ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ? ನೀವು ಸಹ ಅರ್ಜಿ ಸಲ್ಲಿಸಲು ಆಸಕ್ತರೆ? ಆದರೆ ಬೆಳೆ ವಿಮೆ ಅರ್ಜಿ ಸಲ್ಲಿಕೆ ಬೇಕಾಗುವ ದಾಖಲೆಗಳು ಅಥವಾ … Read more

ಇಸ್ರೋ ನೇಮಕಾತಿ 2024: ಉದ್ಯೋಕಾಂಕ್ಷಿಗಳಿಗೆ ಅದ್ಭುತ ಅವಕಾಶ!

ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO) ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ಅಧಿಕೃತ ವೈದ್ಯಾಧಿಕಾರಿ (Authorized Medical Officer), ಚರ್ಮರೋಗ ತಜ್ಞ (Dermatologist) ಮತ್ತು ಸಲಹೆಗಾರ ಚರ್ಮರೋಗ ತಜ್ಞ (Consultant Dermatologist) ಹುದ್ದೆಗಳಿಗೆ ನೇಮಕ ಮಾಡಲು ಅಧಿಕ್ರತ ಅಧಿಸೂಚನೆಯನ್ನು ಹೊರಡಿಸಿದ್ದು. ನೀವು ಸಹ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯಲ್ಲಿ (ISRO) ಸೇವೆಸಲ್ಲಿಸಲು ಬಯಸಿದ್ದರೆ ಕೂಡಲೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಕೊನೆಯ ದಿನಾಂಕ ಜುಲೈ 15, 2024 ಆಗಿರುತ್ತದೆ. ಅಭ್ಯರ್ಥಿಗಳ ಬೇಕಾಗುವ ಅರ್ಹತೆ ಮತ್ತು ಅನುಭವ: … Read more

ಎಸ್‌ಸಿ‌ಡಿ‌ಸಿ‌ಸಿ ಬ್ಯಾಂಕ್ ನೇಮಕಾತಿ 2024: ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಸ್ನೇಹಿತರೇ, ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಷನ್ ಬ್ಯಾಂಕ್ ವತಿಯಿಂದ ಸಂಸ್ಥೆಯಲ್ಲಿ ಖಾಲಿ ಇರುವ 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ(secend division clerk) ನೇಮಕಕ್ಕೆ ಅರ್ಜಿ ಆಹ್ವಾನವನ್ನು ಮಾಡಲಾಗಿದ್ದು, ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ಕೈಗೊಂಡು ಎರಡನೇ ಹಂತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 18, 2024 ರ ಒಳಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಎಸ್‌ಸಿ‌ಡಿ‌ಸಿ‌ಸಿ ಬ್ಯಾಂಕ್ ನೇಮಕಾತಿ 2024 (SCDCC Bank Recruitment 2024) ಅರ್ಜಿ … Read more