ಎಸ್‌ಸಿಡಿಸಿಸಿ ಬ್ಯಾಂಕ್ ನೇಮಕಾತಿ 2024: ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
ಸ್ನೇಹಿತರೇ, ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಷನ್ ಬ್ಯಾಂಕ್ ವತಿಯಿಂದ ಸಂಸ್ಥೆಯಲ್ಲಿ ಖಾಲಿ ಇರುವ 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ(secend division clerk) ನೇಮಕಕ್ಕೆ ಅರ್ಜಿ ಆಹ್ವಾನವನ್ನು ಮಾಡಲಾಗಿದ್ದು, ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ಕೈಗೊಂಡು ಎರಡನೇ ಹಂತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 18, 2024 ರ ಒಳಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಎಸ್‌ಸಿಡಿಸಿಸಿ ಬ್ಯಾಂಕ್ ನೇಮಕಾತಿ 2024 (SCDCC Bank Recruitment 2024) ಅರ್ಜಿ … Read more