ಏಐಏಎಸ್‌ಎಲ್ ನೇಮಕಾತಿ 2024: ಒಟ್ಟು 1049 ಗ್ರಾಹಕ ಸೇವಾ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸ್ನೇಹಿತರೇ ಏರ್ ಇಂಡಿಯ ಎರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 1049 ಗ್ರಾಹಕ ಸೇವಾ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ಏಐಏಎಸ್‌ಎಲ್ ನೇಮಕಾತಿ 2024(AIASL Customer Service Executive recruitment 2024) ಅಧಿಕ್ರತ ಅಧಿಸೂಚನೆಯನ್ನು ಪ್ರಕಟಣೆ ಮಾಡಲಾಗಿದೆ.ಆಯ್ಕೆಯಾದ ಅಭ್ಯರ್ಥಿಗಳನ್ನು ಮುಂಬೈ ಅಂತರ್ ರಾಷ್ಟ್ರೀಯ ವಿವಾನ ನಿಲ್ದಾಣದಲ್ಲಿ ನಿಯೋಜಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ನೇಮಕಾತಿಯ ಅರ್ಜಿ ಸಲ್ಲಿಕೆಯನ್ನು ಆನ್ಲೈನ್ ಮೂಲಕ ಮಾಡಬಹುದು. ಜುಲೈ 14, 2024 ರೊಳಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಈ ಲೇಖನದಲ್ಲಿ ಏಐಏಎಸ್‌ಎಲ್ ನೇಮಕಾತಿ … Read more