ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2024: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ
ಸ್ನೇಹಿತರೇ ದೇಶದ ಪ್ರಮುಖ ಹಣಕಾಸು ಸಂಸ್ಥೆಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯಲ್ಲಿ ಖಾಲಿ ಇರುವ ಕ್ರೆಡಿಟ್ ಅನಾಲಿಸ್ಟ್, ರಿಲೇಷನಶಿಪ್ ಮ್ಯಾನೇಜರ್ ಗಳ ಒಟ್ಟು 168 ಹುದ್ದೆಗಳಿಗಳಿಗೆ ಅಧಿಕ್ರತ ಅಧಿಸೂಚನೆಯನ್ನು ಪ್ರಕಟಗೊಳಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅಥವಾ ಸೇವೆ ಸಲ್ಲಿಸಲು ಆಸಕ್ತ ಹೊಂದಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಕಲ್ಪಿಸಿಕೊಟ್ಟಂತಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2024(Bank of Baroda Recruitment 2024) ಅಧಿಕ್ರತ ಅಧಿಸೂಚನೆಯಲ್ಲಿ ನೀಡಿರುವ ಸಂಪೂರ್ಣ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಕೆಯ … Read more