ಕೆನರಾ ಬಾಂಕಿನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಕೆನರಾ ಬಾಂಕಿನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ Canara Bank Recruitment 2024-ಸ್ನೇಹಿತರೇ ದೇಶದ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅಧಿಕ್ರತ ಆದೇಶವನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಕೆನರಾ ಬ್ಯಾಂಕ್ ಸಂಸ್ಥೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಈ ಲೇಖನದಲ್ಲಿ ನಿಮಗೆ Canara Bank Secretary Recruitment ಬಗ್ಗೆ ಸಂಪೂರ್ಣ ಮಾಹಿತಿ … Read more