KARNATAKA SSLC RESULT 2024.ವಿದ್ಯಾರ್ಥಿಗಳಿಗೆ ಸಿಹಿಸುದ್ದಿ.ಫಲಿತಾಂಶ ಯಾವಾಗ? ಇಲ್ಲಿದೆ ಪೂರ್ಣ ಮಾಹಿತಿ.
KARNATAKA SSLC RESULT 2024.ವಿದ್ಯಾರ್ಥಿಗಳಿಗೆ ಸಿಹಿಸುದ್ದಿ.ಫಲಿತಾಂಶ ಯಾವಾಗ ?ಇಲ್ಲಿದೆ ಪೂರ್ಣ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಕರ್ನಾಟಕದ 10ನೇ ತರಗತಿಯ ವಾರ್ಷಿಕ ಪರೀಕ್ಷೆಯನ್ನು ನಡೆಸಿತ್ತು ,ಅದರ ಕೀ ಉತ್ತರವನ್ನು ಮಂಡಳಿಯು ಈಗಾಗಲೇ ಬಿಡುಗಡೆ ಮಾಡಿದ್ದು ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಅಂದಾಜು ಮಾಡಬಹುದಾಗಿದೆ. ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಮಂಡಳಿಯು ಸಿಹಿ ಸುದ್ದಿಯನ್ನು ನೀಡಿದೆ. ಪರೀಕ್ಷಾ ಮಂಡಳಿಯು ಈ ವರ್ಷದ SSLC ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ … Read more