ಕೆಎಸ್‌ಆರ್‌ಟಿಸಿ ಪ್ರಯಾಣ ದರ ಏರಿಕೆ ಬಹುತೇಕ ಖಚಿತ! ಮತ್ತೊಂದು ಬೆಲೆ ಏರಿಕೆಯಿಂದ ರಾಜ್ಯದ ಜನರಲ್ಲಿ ಹೆಚ್ಚಿದ ಆತಂಕ
ಕೆಎಸ್‌ಆರ್‌ಟಿಸಿ ಪ್ರಯಾಣ ದರ ಏರಿಕೆ ಬಹುತೇಕ ಖಚಿತ! ಮತ್ತೊಂದು ಬೆಲೆ ಏರಿಕೆಯಿಂದ ರಾಜ್ಯದ ಜನರಲ್ಲಿ ಹೆಚ್ಚಿದ ಆತಂಕ ಸ್ನೇಹಿತರೇ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ನಷ್ಟ ಅನುಭವಿಸುತ್ತಿರುವ ರಾಜ್ಯ ಸರ್ಕಾರ, ಒಂದೊಂದಾಗಿಯೇ ವಸ್ತುಗಳ ಬೆಲೆ ಏರಿಕೆಯನ್ನು ಮಾಡುತ್ತಿದೆ ಅನ್ನುವ ಆರೋಪಗಳು ಕೇಳಿ ಬರುತ್ತಿದ್ದು, ಈಗ ಕೆಎಸ್‌ಆರ್‌ಟಿಸಿ ನಿಗಮವು ಜನರ ಪ್ರಯಾಣ ದರ ಹೆಚ್ಚಿಸುವುದು ಬಹುತೇಕ ಖಚಿತ ಅಂತ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಶ್ರೀನಿವಾಸ್ ಅವರು ತಿಳಿಸಿದ್ದಾರೆ. ಹೌದು, ರಾಜ್ಯ ಸರ್ಕಾರ ಈ ಹಿಂದೆ ಪೆಟ್ರೋಲ್, ಡೀಸೆಲ್ ಮತ್ತು ಹಾಲಿನ … Read more