ಬೋಗಸ್ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ! ಈ ದಾಖಲೆಗಳಿದ್ದರೆ ಸಾಕು ನಿಮ್ಮ ರೇಷನ್ ಕಾರ್ಡ್ ರದ್ದಾಗುವುದಿಲ್ಲ
ಬೋಗಸ್ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ! ಈ ದಾಖಲೆಗಳಿದ್ದರೆ ಸಾಕು ನಿಮ್ಮ ರೇಷನ್ ಕಾರ್ಡ್ ರದ್ದಾಗುವುದಿಲ್ಲ ಸ್ನೇಹಿತರೇ ರಾಜ್ಯದಲ್ಲಿ ರೇಷನ್ ಕಾರ್ಡ್ ವಿತರಣೆಯ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರ ಅನರ್ಹರ ಬಿಪಿಎಲ್ ರೇಷನ್ ಕಾರ್ಡನ್ನು ರದ್ದು ಮಾಡಲು ಮುಂದಾಗಿದೆ. ಹೌದು ಸರ್ಕಾರದ ವರದಿಯ ಪ್ರಕಾರ ರಾಜ್ಯಾದಲ್ಲಿ ಬಡತನ ತೀವ್ರವಾಗಿ ಇಳಿಕೆಯಾಗಿದ್ದರೂ ಸಹ ಬಿಪಿಎಲ್ ರೇಷನ್ ಕಾರ್ಡ್ ಬಳಕೆದಾರರ ಸಂಖ್ಯೆ ಮಾತ್ರ ಕಡಿಮೆ ಆಗುತ್ತಿಲ್ಲ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಡೆ ಇರುವ … Read more