NIT Karnataka Recruitment 2024.ಭರ್ಜರಿ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ.ಕೊನೆಯ ದಿನಾಂಕ?
NIT Karnataka Recruitment 2024.- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ 2024ರ ಅದಿಸೂಚನೆಯನ್ನು ಪ್ರಕಟಣೆ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದು ಅರ್ಜಿಯನ್ನು ಸಲ್ಲಿಸಬಹುದು
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಗೆ ವಿದ್ಯಾರ್ಥಿಗಳ ವಿದ್ಯಾರ್ಹತೆ(qualification),ವೇತನ (salary),ಅರ್ಜಿಶುಲ್ಕ(application fees),ವಯೋಮಿತಿ (age limit) ಹಾಗೂ ಆಯ್ಕೆಯ ವಿಧಾನ ಈ ಎಲ್ಲದರ ಮಾಹಿತಿಯನ್ನು ಅದಿಸೂಚನೆಯ ಪ್ರಕಾರ ತಿಳಿದುಕೊಂಡು ಸದರಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು .
ಈ ಲೇಖನದಲ್ಲಿ ಮೇಲೆ ತಿಳಿಸಿದಂತಹ ಎಲ್ಲ ಮಾನದಂಡಗಳ ಮಾಹಿತಿಯನ್ನು ವಿವರವಾಗಿ ಹೇಳಲಾಗಿದ್ದು,ತಪ್ಪದೆ ಪೂರ್ತಿ ಲೇಖನವನ್ನು ಓದಿರಿ.ಇದರಿಂದ ಯಾವುದೇ ಗೊಂದಲ ಅರ್ಜಿ ಸಲ್ಲಿಕೆಯಲ್ಲಿ ಬರುವುದಿಲ್ಲ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಹೊಸ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಣೆ ಮಾಡಲಾಗಿದ್ದು,ನೇಮಕಾತಿಗೆ ವಿದ್ಯಾರ್ಥಿಗಳ ವಿದ್ಯಾರ್ಹತೆ(qualification),ವೇತನ (salary),ಅರ್ಜಿಶುಲ್ಕ(application fees),ವಯೋಮಿತಿ (age limit) ಹಾಗೂ ಆಯ್ಕೆಯ ವಿಧಾನ ಈ ಎಲ್ಲದರ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ 2024
ಸಂಸ್ಥೆ | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ |
---|---|
ಹುದ್ದೆಯ ಹೆಸರು: | ವ್ಯಾಸಂಗ(teaching) |
ಖಾಲಿ ಹುದ್ದೆಗಳ ಸಂಖ್ಯೆ: | 99 |
ವರ್ಗ: | ಎಂಜಿನಿಯರಿಂಗ್ ಉದ್ಯೋಗಗಳು |
ಆನ್‌ಲೈನ್ ಅರ್ಜಿ ಪ್ರಾರಂಭ: | 2024ರ ಏಪ್ರಿಲ್ 10 |
ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ: | 2024ರ ಮೇ 31 |
ವಯೋಮಿತಿ : | 21 ವರ್ಷಗಳಿಂದ 38 ವರ್ಷಗಳವರೆಗೆ ಮೀಸಲಾತಿ ವರ್ಗಕ್ಕೆ ಸದಳಿಕೆ |
ಶಿಕ್ಷಣ: | ಬಿ.ಇ./ಬಿ.ಟೆಕ್/ಪಿ.ಜಿ./ಪಿ.ಎಚ್.ಡಿ (ಸಂಬಂಧಿತ ವಿಷಯ) |
ಅಧಿಕೃತ ವೆಬ್‌ಸೈಟ್: | www.nitk.ac.in |
ಇನ್ನಷ್ಟು ಓದಿ
Central Reserve Police Force Recruitment 2024.ಇವತ್ತೇ ಅರ್ಜಿ ಸಲ್ಲಿಸಿ .ಕೊನೆಯ ದಿನಾಂಕ?
DGCA ನೇಮಕಾತಿ 2024.ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಹೊಸ ನೇಮಕಾತಿ
NVS Recruitment 2024 | ನವೋದಯ ವಿದ್ಯಾಲಯ ಸಮಿತಿ,1377 ಹುದ್ದೆಗಳ ಭರ್ಜರಿ ನೇಮಕಾತಿ