ಮುಖ್ಯಮಂತ್ರಿ ಸಿದ್ದರಾಮಯ್ಯ: ಇಂತವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಹುಷಾರ್!
ಸ್ನೇಹಿತರೇ, ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತ್ರತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳು ಮತ್ತು ಪಂಚಾಯತಿ ಸಿಈಓ ಗಳ ಸಭೆಯಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಸಂಬಂದಿತ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಮುಖ್ಯಮಂತ್ರಿಗಳ ಈ ನಿರ್ಧಾರ ಕೆಲವರಿಗೆ ಶುಭಸುದ್ದಿಯಾದರೆ, ಇನ್ನೂ ಕೆಲವರಿಗೆ ನಡುಕ ಉಂಟು ಮಾಡಿದೆ. ಹೌದು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದಾಗಿನಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಜಿ ಹಾಕುವವರ ಸಂಖ್ಯೆ ಪ್ರತಿ ದಿನವೂ ಹೆಚ್ಚುತ್ತಿದೆ. ಈ ಹಿಂದೆ ಸರ್ಕಾರ ಹಲವಾರು ಬಾರಿ … Read more