ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಮ್ಯಾನೇಜ್ಮೆಂಟ್ ಟ್ರೈನಿ ನೇಮಕಾತಿ 2024
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಮ್ಯಾನೇಜ್ಮೆಂಟ್ ಟ್ರೈನಿ ನೇಮಕಾತಿ 2024 ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL)ಆಸಕ್ತ ಮತ್ತು ಅರ್ಹ ಅಭ್ಯರ್ತಿಗಳನ್ನು ಮ್ಯಾನೇಜ್ಮೆಂಟ್ ಟ್ರೈನಿ (ಟೆಕ್ನಿಕಲ್) ಸ್ಥಾನಕ್ಕೆ ಭರ್ತಿ ಮಾಡಲು ಆದೇಶ ಹೊರಡಿಸಿದ್ದು, ಎಸ್ಏಐಎಲ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಉದ್ಯೋಕಾಂಕ್ಷಿಗಳು ಕೂಡಲೇ ಅರ್ಜಿ ಸಲ್ಲಿಸ ಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತಾದ್ಯಂತ SAIL ಘಟಕಗಳು ಮತ್ತು ಗಣಿ ಉದ್ಯಮಗಳ ವಿವಿಧ ಶಾಖೆಗಳಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗುವುದು. ಸೇಲ್ (SAIL) ಪರಿಚಯ SAIL ಭಾರತದ ಅತಿದೊಡ್ಡ ಉಕ್ಕು … Read more