ಕರ್ನಾಟಕ ಸರಕಾರದಿಂದ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಇವತ್ತೆ ಪಡೆದುಕೊಳ್ಳಿ. ಇಲ್ಲಿದೆ ಸಂಪೂರ್ಣ ಮಾಹಿತಿ..!

ಕರ್ನಾಟಕ ಸರಕಾರದಿಂದ 5 ಲಕ್ಷದವರೆಗೆ ಉಚಿತ ಚಿಕಿತ್ಸೆ

ಕರ್ನಾಟಕ ಸರಕಾರದಿಂದ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಇವತ್ತೆ ಪಡೆದುಕೊಳ್ಳಿ. ಇಲ್ಲಿದೆ ಸಂಪೂರ್ಣ ಮಾಹಿತಿ..! ಹೌದು ಸ್ನೇಹಿತರೆ ಈ ಯೋಜನೆಯು ಸಹಕಾರ ಸಂಘಗಳ ಸದಸ್ಯರಿಗಾಗಿ ಕರ್ನಾಟಕ ರಾಜ್ಯ ಸರ್ಕಾರವು ರೂಪಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಆಗಿದೆ . ಹಾಗಾದರೆ ಯಾರೆಲ್ಲ ಈ ಯೋಜನೆಗೆ ಅರ್ಹರು ಎಂದು ನೋಡೋಣ “ಕುಟುಂಬ” ಎಂದರೆ ಪ್ರಧಾನ ಅರ್ಜಿದಾರರ ತಂದೆ/ತಾಯಿ, ಗಂಡ/ಹೆಂಡತಿ, ಗಂಡು ಮಕ್ಕಳು, ಮದುವೆಯಾಗದ ಹೆಣ್ಣು ಮಕ್ಕಳು,ಸೊಸೆಯಂದಿರು ಮತ್ತು ಮೊಮ್ಮಕ್ಕಳು ಎಂದು ಅರ್ಥೈಯಿಸುವುದು.ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ … Read more